Ep100 - ಅನಾಂಸಿ ಮತ್ತು ಮಾಯಾ ಮಡಿಕೆ
Ep100 - ಅನಾಂಸಿ ಮತ್ತು ಮಾಯಾ ಮಡಿಕೆ

Ep100 - ಅನಾಂಸಿ ಮತ್ತು ಮಾಯಾ ಮಡಿಕೆ

Misha ✨

6 min
Parents' Classroom
Play

Description

<p>"ಆಫ್ರಿಕಾದ ಜಾನಪದ ಕತೆಗಳು " ಮಾಲಿಕೆಯಲ್ಲಿ ಈ ಕತೆ ಮೊದಲನೆಯದು . ಒಟ್ಟು ನಾವು ಮಾಡಿದ ಕತೆಗಳಲ್ಲಿ ಒಂದು ನೂರನೆಯದು ಕೂಡ .  ಮತ್ತೊಂದು ವಿಶೇಶ - ಈ ಕತೆ ಖ್ಯಾತ ಗಾಯಕಿ , ಕಲಾವಿದೆ ಶ್ರೀಮತಿ ಎಂ ಡಿ ಪಲ್ಲವಿ ಅವರ ನಿರೂಪಣೆ . </p> <p> </p> <p>ಅನಾಂಸಿ ಅನ್ನುವ ಜೇಡರ ಹುಳು ಪ್ರಪಂಚದ ವಿವೇಕ , ಬುದ್ದಿ ಶಕ್ತಿಯನ್ನೆಲ್ಲ ಒಟ್ಟು ಮಾಡಿ ಮಡಿಕೆಯಲ್ಲಿ ಕೂಡಿಟ್ಟು ಕೊಂಡಾಗ ಆಗಿದ್ದೇನು ? ಮುಂದಿನದನ್ನು ಪಲ್ಲವಿಯವರ ದನಿಯಲ್ಲೇ ಕೇಳಿ . </p>

Uploader

FionaLake

FionaLake

Ep100 - ಅನಾಂಸಿ ಮತ್ತು ಮಾಯಾ ಮಡಿಕೆ - Listen Free | WowFM