
Ep104 - ಸಿಂಹವನ್ನು ಸೋಲಿಸಿದ ತೋಳ
Misha ✨
6 min
Parents' Classroom
Description
<p>ಪಂಚತಂತ್ರದ ಕತೆಗಳಲ್ಲಿ ನರಿ ಬುದ್ದಿವಂತಿಕೆ ಹಾಗೂ ಕಪಟತನಕ್ಕೆ ಹೆಸರುವಾಸಿ . ಆಫ್ರಿಕಾದ ಜಾನಪದ ಕತೆಗಳಲ್ಲಿ ತೋಳಕ್ಕೆ ನರಿಯ ಸ್ಥಾನ . </p> <p>ಈ ಕತೆಯಲ್ಲಿ ಹಿಂದೆ ತೋಳದಿಂದ ಆದ ಮೋಸ ಮರೆಯದ ಸಿಂಹಕ್ಕೆ ತೋಳ ಮತ್ತೆ ಸಿಕ್ಕಿ ಬೀಳುತ್ತದೆ . ತೋಳ ಸಿಂಹದಿಂದ ಪಾರು ಹೇಗೆ ಆಗುತ್ತದೆ ಅನ್ನುವುದನ್ನು ಕೇಳೋಣ . </p>
Uploader
Episodes
1
Ep104 - ಸಿಂಹವನ್ನು ಸೋಲಿಸಿದ ತೋಳ
Misha ✨