
Ep111 - ಸೂರ್ಯ, ಚಂದ್ರ, ಮತ್ತು ಸಮುದ್ರಗಳ ಕತೆ
Misha ✨
5 min
Parents' Classroom
Description
<p>ಸೂರ್ಯ ಚಂದ್ರರು ಒಂದು ಕಾಲದಲ್ಲಿ ನಮ್ಮ ನಿಮ್ಮ ಥರ ಭೂಮಿಯ ಮೇಲೆ ಇದ್ರಂತೆ . ! . ಆಶ್ಚರ್ಯ ಆಗುತ್ತಲ್ಲಾ ? ಹೌದು , ಸೂರ್ಯ ಚಂದ್ರರು ಮನುಷ್ಯರ ಥರ ಮನೆಯಲ್ಲಿ ಇರ್ತಿದ್ರು ಅಂತ ಆಫ್ರಿಕನ್ನರು ನಂಬುತ್ತಾರಂತೆ . </p> <p>ಹಾಗಾದ್ರೆ , ಈಗ್ಯಾಕೆ ಆಕಾಶದಲ್ಲಿ ಇರ್ತಾರೆ ? ತಿಳಿಯೋಕೆ , ಈ ಕತೆ ಕೇಳಿ . </p>
Uploader
Episodes
1
Ep111 - ಸೂರ್ಯ, ಚಂದ್ರ, ಮತ್ತು ಸಮುದ್ರಗಳ ಕತೆ
Misha ✨