Ep114 - [ ವ್ಯಕ್ತಿ ಪರಿಚಯ ] - ಅನಂತ್ ಪೈ
Ep114 - [ ವ್ಯಕ್ತಿ ಪರಿಚಯ ] - ಅನಂತ್ ಪೈ

Ep114 - [ ವ್ಯಕ್ತಿ ಪರಿಚಯ ] - ಅನಂತ್ ಪೈ

Misha ✨

6 min
Parents' Classroom
Play

Description

<p>" ವ್ಯಕ್ತಿ ಪರಿಚಯ " ಸರಣಿಯಲ್ಲಿ ಮುಂದುವರೆಯುತ್ತಾ ಈ ಸಲ ಕನ್ನಡಿಗ ಅನಂತ್ ಪೈ ಅವರ ಬಗ್ಗೆ ತಿಳಿದುಕೊಳ್ತಿದ್ದೇವೆ . ಭಾರತೀಯ ಸಾಹಿತ್ಯದಲ್ಲಿ ಮಕ್ಕಳ ಸಾಹಿತ್ಯಕ್ಕೆ ಸ್ವಲ್ಪ ಕೊರತೆಯೇ . ಅದರಲ್ಲೂ ಪುರಾಣ ಕತೆಗಳನ್ನು ಬಿಟ್ಟರೆ , ಆಧುನಿಕ ಸಾಹಿತ್ಯದಲ್ಲಿ Easy Reading ಆಗಿರುವ  ಮಕ್ಕಳ ಸಾಹಿತ್ಯ ಅತಿ ಕಡಿಮೆ ಅಂತಲೇ ಹೇಳಬೇಕು .  ಈ ಕೊರತೆ ಮನಗಂಡ ಪೈ  ಅವರ ಕೊಡುಗೆ ಭಾರತೀಯ ಮಕ್ಕಳ ಸಾಹಿತ್ಯಕ್ಕೆ ವಿನೂತನ .</p> <p> </p> <p> </p>

Uploader

FionaLake

FionaLake

Ep114 - [ ವ್ಯಕ್ತಿ ಪರಿಚಯ ] - ಅನಂತ್ ಪೈ - Listen Free | WowFM