
Ep85 - ವಿಶೇಷ - ಮಕ್ಕಳಿಗಾಗಿ ಡಾ . ರಾಜ್ ಕುಮಾರ್
Misha ✨
10 min
Parents' Classroom
Description
<p>ಕಳೆದ ಶುಕ್ರವಾರ , ಏಪ್ರಿಲ್ ೨೪ , ಡಾ ರಾಜ್ ಕುಮಾರ್ ಅವರ ಹುಟ್ಟುಹಬ್ಬ . ಸದಭಿರುಚಿಯ ಚಲನಚಿತ್ರಗಳ ಮೂಲಕ ಅಷ್ಟೇ ಅಲ್ಲ , ಕನ್ನಡಿಗರ ದನಿಯಾಗಿ , ಮಾನವತಾವಾದಿಯಾಗಿ ರಾಜ್ ಕುಮಾರ್ ಕನ್ನಡಿಗರಿಗೆ ಚಿರಪರಿಚಯ . </p> <p> 1990 ರಿಂದ ಮುಂಚೆ ಹುಟ್ಟಿದ ಕನ್ನಡಿಗರಿಗೆ ರಾಜ್ ಕುಮಾರ್ ಪರಿಚಯವೇ ಬೇಡ . ಆದರೆ , ಮಕ್ಕಳಿಗೆ ರಾಜಕುಮಾರ್ ಅವರ ಪರಿಚಯ ಮಾಡುವ ಪ್ರಯತ್ನ ಆದಂತಿಲ್ಲ . </p> <p>ರಾಜಕುಮಾರ್ ಹುಟ್ಟುಹಬ್ಬದ ನೆನಪಿನಲ್ಲಿ , " ಮಕ್ಕಳಿಗಾಗಿ ಡಾ ರಾಜಕುಮಾರ್ " , ಅವರ ವ್ಯಕ್ತಿತ್ವದ ಕಿರು ಪರಿಚಯ , ಪುಟ್ಟ ಮಕ್ಕಳಿಗಾಗಿ . </p> <p> </p>
Uploader
Episodes
1
Ep85 - ವಿಶೇಷ - ಮಕ್ಕಳಿಗಾಗಿ ಡಾ . ರಾಜ್ ಕುಮಾರ್
Misha ✨