
Ep96 - ಬಾಯಿಬಡುಕ ಆಮೆ ಮತ್ತು ಬಾತುಕೋಳಿಗಳು
Misha ✨
5 min
Parents' Classroom
Description
<p>ಮಾತು ಹಿತ , ಮಿತವಾಗಿರಬೇಕು ಅನ್ನುತ್ತಾರೆ . ಜತೆಗೆ ಸಮಯೋಚಿತವಾಗಿರಬೇಕು ಕೂಡ . ಸಲ್ಲದ ಜಾಗದಲ್ಲಿ ಬೇಡ ಮಾತುಗಳಾಡಿದರೆ ತೊಂದರೆ ತಪ್ಪಿದ್ದಲ್ಲ ಅನ್ನುವುದಕ್ಕೆ ಈ ಕತೆ ಒಳ್ಳೆಯ ಉದಾಹರಣೆ . ಸಹಾಯ ಬೇಕಾಗಿದ್ದ ಆಮೆಯೊಂದಕ್ಕೆ , ಬಾತುಕೋಳಿಗಳು ಸಹಾಯ ಮಾಡುವುದಕ್ಕೆ ಮೊದಲು ಒಂದು ಷರತ್ತು ಹಾಕಿದವು . ಆಮೇಲೆ ಏನಾಯ್ತು ಅನ್ನೋದನ್ನ ಕತೆಯಲ್ಲಿ ಕೇಳಿ . </p>
Uploader
Episodes
1
Ep96 - ಬಾಯಿಬಡುಕ ಆಮೆ ಮತ್ತು ಬಾತುಕೋಳಿಗಳು
Misha ✨