Ep97 - ಟೋಪಿ ಮಾರುವವ ಹಾಗೂ ಮಂಗಗಳು
Ep97 - ಟೋಪಿ ಮಾರುವವ ಹಾಗೂ ಮಂಗಗಳು

Ep97 - ಟೋಪಿ ಮಾರುವವ ಹಾಗೂ ಮಂಗಗಳು

Misha ✨

6 min
Parents' Classroom
Play

Description

<p>" ಟೋಪಿ ಬೇಕಾ ಟೋಪಿ " ಅಂತ  ಕೂಗುತ್ತಾ  ಬರುವ  ಟೋಪಿ ಮಾರುವವನ ಕತೆ  ಶಾಲೆಗಳಲ್ಲಿ ನಾಟಕದ ರೂಪದಲ್ಲೋ , ಪಠ್ಯದಲ್ಲೋ ನೋಡದವರು ಕಡಿಮೆ .  ಈಗ  ಈ ಕತೆಯನ್ನು ಈಗಿನ  ಪುಟಾಣಿಗಳೂ ಕೇಳಬಹುದು . </p> <p>ಟೋಪಿ ಮಾರುವವನ ಟೋಪಿಗಳನ್ನು ಚೇಷ್ಟೆ ಮಂಗಗಳು ಹೊತ್ತುಕೊಂಡು ಮರದ   ಮೇಲೆ ಹತ್ತಿ ಕುಳಿತಾಗ ಟೋಪಿ ಮಾರುವವ  ವಾಪಸ್ ಪಡೆಯೋದಕ್ಕೆ ಏನೆಲ್ಲಾ ಸಾಹಸ  ಮಾಡಬೇಕಾಯ್ತು ಅನ್ನುವುದನ್ನು  ಈ ಕತೆ ತಿಳಿ  ಹಾಸ್ಯದೊಂದಿಗೆ ಹೇಳುತ್ತದೆ . </p> <p> </p> <p> </p>

Uploader

FionaLake

FionaLake

Ep97 - ಟೋಪಿ ಮಾರುವವ ಹಾಗೂ ಮಂಗಗಳು - Listen Free | WowFM